25.7 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಜು.15ರಂದು ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.

ಸಾರ್ವಜನಿಕರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು.

ಗ್ರಾ.ಪಂ.ಅಧ್ಯಕ್ಷೆ ಶಾರದ, ಉಪಾಧ್ಯಕ್ಷೆ ನೀಲು , ಗ್ರಾಮ ಪಂಚಾಯತ್ ಸದಸ್ಯರು, ಉಪ ತಹಶೀಲ್ದಾರ್ ಜಯ ಕೆ., ತಾ.ಪಂ.ಇಒ ಭವಾನಿ ಶಂಕರ್ , ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಪ್ರಕಾಶ್ ನಾರಾಯಣ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya
error: Content is protected !!