24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

ಕನ್ಯಾಡಿ: ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ರವರು ಜು . 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ ಕಟ್ಟಡವನ್ನು ವೀಕ್ಷಿಸಿದರು.

ಕರ್ನಾಟಕದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಉತ್ತಮ ಪುನಶ್ಚೇತನವನ್ನು ನೀಡುವ ದೃಷ್ಟಿಯಿಂದ ಈ ಯೋಜನೆಗೆ ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮೂಲಕ 2024-25 ಮತ್ತು 2025-26 ನೇ ಸಾಲಿನಲ್ಲಿ ಒಟ್ಟು 10 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ಸಂಸ್ಥೆಯ ಪರವಾಗಿ ಕೃತಜ್ಞತೆ ಸಲ್ಲಿಸಿ ಮುಂಬರುವ ದಿನಗಳಲ್ಲಿಯೂ ಸಹಕರಿಸುವಂತೆ ಮನವಿ ಮಾಡಿದರು.

Related posts

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya
error: Content is protected !!