September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

ಬೆಳ್ತಂಗಡಿ: ಶ್ರಮಿಕ ಸೇವಾ ಟ್ರಸ್ಟ್ ಬೆಳ್ತಂಗಡಿ,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಮೂಡಬಿದ್ರೆ ವಿದ್ಯಾಗಿರಿ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ನಡೆದ ಉದ್ಯೋಗ ಮಾಹಿತಿ ಶಿಬಿರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಅವರು ಜು.15 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಕಲಾಭವನದಲ್ಲಿ ಚಾಲನೆ ನೀಡಿದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಅವರು ಉದ್ಯೋಗ ಮಾಹಿತಿ ನೀಡಿ ಉದ್ಯೋಗಾಕಾಂಕ್ಷಿಗಳಿಗೆ ಮಾರ್ಗದಶನ ನೀಡಿದರು.

ಮಾಹಿತಿ ಕಾರ್ಯಾಗಾರದಲ್ಲಿ ನೂರಾರು ವಿದ್ಯಾರ್ಥಿಗಳು, ಶಾಲಾ ಕಾಲೇಜಿನ‌ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!