23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ನಾಳೆ(ಜು.17)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣಕನ್ನಡ ಜಿಲ್ಲೆ ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಜುಲೈ 17 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Related posts

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya
error: Content is protected !!