September 6, 2026
ಅಭಿನಂದನೆವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಎಕ್ಸೆಲ್ ಸಮೂಹ‌ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ವಿಜಯರತ್ನ ಪ್ರಶಸ್ತಿಯಿಂದ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದು ಮೇಲಂತಬೆಟ್ಟು ಕೃಷಿಕ ಯುವಕ ಮಂಡಲದಿಂದ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೃಷಿಕ ಯುವಕ ಮಂಡಲದ ಅಧ್ಯಕ್ಷ ಜಗದೀಶ್ ಬರಮೇಲು, ಕಾರ್ಯದರ್ಶಿ ಸೂರಜ್, ಕೋಶಾಧಿಕಾರಿ ಹರ್ಷ ಹೆಚ್. ಆರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಮಹಾಸಭೆ: ರೂ.69.68 ಲಕ್ಷ ನಿವ್ವಳ ಲಾಭ, ಶೇ. 10.25ಡಿವಿಡೆಂಟ್ ಘೋಷಣೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 20.16ಲಕ್ಷ ಲಾಭ, ಸದಸ್ಯರಿಗೆ ಶೇ.25 ಡಿವಿಡೆಂಡ್‌

Suddi Udaya
error: Content is protected !!