September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀ ಇವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ ಜು. 16ರಂದು ನೆರವೇರಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಅರ್ಚಕ ವೃಂದ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!