September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜು. 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ ಚಟುವಟಿಕೆ, ಕಾರ್ಯ ಯೋಜನೆ, ಬಗ್ಗೆ ಮಾಹಿತಿ ನೀಡಿದರು. ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಸಂದರ್ಭೋಚಿತವಾಗಿ ಮಾತನಾಡಿದರು. ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ ಸ್ವಾಗತಿಸಿ, ಉಪಾಧ್ಯಕ್ಷರ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

Suddi Udaya
error: Content is protected !!