September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

ಮುಂಡಾಜೆ ಗ್ರಾಮದ ಕೊಡಂಗೆ ನಿವಾಸಿ ಕಿರಣ್ ಮರಾಠೆ(49ವ )ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.15ರಂದು ನಿಧನ ಹೊಂದಿದರು.

ಕೃಷಿಕರಾಗಿದ್ದ ಅವರು ಎಲೆಕ್ಟ್ರಿಷಿಯನ್ ಕೂಡ ಆಗಿದ್ದರು. ಪೌರೋಹಿತ್ಯವನ್ನು ಮಾಡುತ್ತಿದ್ದು ವೈದಿಕ ಕಾರ್ಯಕ್ರಮಗಳಿಗೆ ಬೇಕಾಗುವ ಪರಿಕರ ತಯಾರಿಯಲ್ಲಿ ವಿಶೇಷ ಪರಿಣತಿ ಹೊಂದಿದ್ದರು. ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ಕಾರ್ಯಕ್ರಮಗಳಲ್ಲೂ ನೇತೃತ್ವ ವಹಿಸುತ್ತಿದ್ದರು.

ಮೃತರು ತಾಯಿ , ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya
error: Content is protected !!