September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವರ್ಗಾವಣೆಗೊಂಡ ನಿಡ್ಲೆ ಉಪ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶ್ರೀಮತಿ ಪುಟ್ಟಮ್ಮರವರಿಗೆ ಬೀಳ್ಕೊಡುಗೆ ಸಮಾರಂಭ

ಕೊಕ್ಕಡ : ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಉಪ ಆರೋಗ್ಯ ಕೇಂದ್ರ ನಿಡ್ಲೆ ಇಲ್ಲಿ ಸತತ 19ವರ್ಷಗಳಿಂದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸೇವೆ ಸಲ್ಲಿಸಿ ಹತ್ಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡ ಶ್ರೀಮತಿ ಪುಟ್ಟಮ್ಮ ರವರಿಗೆ ಜು.16 ರಂದು ಬೀಳ್ಕೊಡುಗೆ ಸಮಾರಂಭವು ನಿಡ್ಲೆ ಉಪ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ವಿನುತಾ, ಆಶಾಕಾರ್ಯಕರ್ತೆಯರಾದ ಶ್ರೀಮತಿ ಸುನೀತಾ, ಶ್ರೀಮತಿ ಚಂದ್ರಾವತಿ, ಶ್ರೀಮತಿ ಯಮುನ ಹಾಗೂ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಸುಜಾತ ಉಪಸ್ಥಿತರಿದ್ದರು.

Related posts

ಮುಂಡಾಜೆ: ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

Suddi Udaya

ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!