25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕುಮಟಾ ಕೋನಳ್ಳಿ ವನದುರ್ಗಾ ದೇವಾಲಯದಲ್ಲಿ ಆಚರಿಸುತ್ತಿರುವ ಚಾತುರ್ಮಾಸ್ಯ ವೃತಾಚರಣೆಯ ಜು. 15ರಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಭಾಗವಹಿಸಿ, ಸ್ವಾಮೀಜಿ ಅವರ ಗುರು ಪಾದುಕ ಪೂಜೆ ನೆರವೇರಿಸಿ ಶ್ರೀ ಗಳಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಕಾಸ್ ಪುತ್ತೂರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!