25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಸಮೂಹ‌ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಜು.16 ರಂದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶ್ರಿ ಕ್ಷೇತ್ರ ಅರಮಲೆಬೆಟ್ಟ ಆನುವಂಶಿಕ ಆಡಳಿತ ಮೋಕ್ತೇಸರಾದ ಸುಖೇಶ್ ಕುಮಾರ್ ಕಡಂಬು, ಅರಮನೆ ಅರ್ಥ್ ಮೂವರ್ಸ್ ಮಾಲೀಕರಾದ ಸುನೀಶ್ ಕುಮಾರ್ ಕಡಂಬು, ಓಮ್ ಎಲೆವೆಟರ್ಸ್ ಮಾಲೀಕರಾದ ಪ್ರದೀಪ್ ಕುಮಾರ್ ಶೆಟ್ಟಿ ಗುರುವಾಯನಕೆರೆ, ಆನಂದ ಶೆಟ್ಟಿ ವಾತ್ಸಲ್ಯ, ಶರಣ್ ಮಂಗಳೂರು, ವಾಮನ ಆಚಾರ್ಯ, ನಾರಾಯಣ ಆಚಾರ್ಯ ಬರಾಯ, ಎಕ್ಸೆಲ್ ಸಿಬ್ಬಂದಿವರ್ಗ, ಸಂತೋಷ್ ಕುಮಾರ್ ಗುರುವಾಯನಕೆರೆ, ನಿತೇಶ್ ಆಚಾರ್ಯ ಪಾಡ್ಯಾರ್ ಮಜಲು, ವಿಠ್ಠಲ್ ಆಚಾರ್ಯ ಬರಾಯ ಮತ್ತು ಭಕ್ತರು ಉಪಸ್ಥಿತರಿದ್ದರು.

Related posts

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!