September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿಜಿಸ್ಟರ್ಡ್ ಬೆಳ್ತಂಗಡಿ, ಧರ್ಮಸ್ಥಳ ವಲಯದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜ್ಞಾನ ದೀಪ ಶಿಕ್ಷಕರನ್ನು ಆಯ್ಕೆ ಮಾಡಿದ್ದು, ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷ ಗಣೇಶ್ ಸಾಲಿಯಾನ್ ರವರು ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾ ರವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಪ್ರೀತಿ, ಶೋಭಾ ಮತ್ತು ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಚೈತ್ರಾರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya
error: Content is protected !!