September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಇಂದು(ಜು.17) ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಮುಲ್ಲೈ ಮುಹಿಲನ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಿದರು.

Related posts

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಉಜಿರೆ: ವರ್ತಕರ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದಪ್ರದಾನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!