32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

ಬೆಳ್ತಂಗಡಿ: ಬಂಟ್ವಾಳದ ಸಾರಿಗೆ ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ, ಶೋಭಿತ್ ಪೂಂಜ, ಅವಿಲ್ ಮಿನೆಜೆಸ್ ಸೇರಿ ತುಳುನಾಡ ಸಾರಿಗೆ ಎಂಬ ಸಂಸ್ಥೆ ಆರಂಭಿಸಿದ್ದು, ಅದರ ಅಡಿಯಲ್ಲಿ ಮಂಗಳೂರು – ಧರ್ಮಸ್ಥಳ ರೂಟ್ನಲ್ಲಿ ಜು. 16ರಿಂದ ಸೇವೆ ಆರಂಭಿಸಿತು.

ಬಸ್ ಗಳು ಪ್ರಾಯೋಗಿಕವಾಗಿ ಸಂಚಾರ ನಡೆಸಿದ್ದು, ಪ್ರಾರಂಭಿಕ ಹಂತದಲ್ಲಿ 4 ಬಸ್‌ ರಸ್ತೆಗಿಳಿಯಲಿವೆ. ಮುಂದಿನ 1 ತಿಂಗಳೊಳಗೆ ಒಟ್ಟು 9 ಬಸ್ಸುಗಳನ್ನು ಓಡಿಸುವ ಯೋಜನೆ ಇದೆ ಎಂದು ಮಾಲಕರ ತಂಡದ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.

Related posts

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya
error: Content is protected !!