March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

ವೇಣೂರು : ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಕಾಯ೯ಕ್ರಮ ಜರುಗಿತು.

ನೂತನ ಅಧ್ಯಕ್ಷರಾಗಿ ಶ್ರೀಮತಿ ಸುನೀತಾ ಶಾಂತಿಪ್ರಸಾದ್‌ ಹಾಗೂ ಕಾಯ೯ದಶಿ೯ಯಾಗಿ ದೀಪಶ್ರೀ ಜೈನ್‌ ಮತ್ತು ಕೋಶಾಧಿಕಾರಿಯಾಗಿ ಸುಕನ್ಯ ಬಲ್ಲಾಳ್‌ ಆಯ್ಕೆಯಾದರು.

ಮುಖ್ಯ ಅತಿಥಿಗಳಾಗಿ ಕಾಕ೯ಳ ಜಿನವಾಣಿ ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಸುಮನಾಜಿ ಡಿ.ಅಧಿಕಾರಿ ಹಾಗೂ ಮೂಡಬಿದ್ರಿ ಸವ೯ಮಂಗಳ ಜೈನ ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಯಶೋಧರ್‌ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕನಾ೯ಟಕ ಮಹಿಳಾ ಒಕ್ಕೂಟದ ನಿದೇ೯ಶಕಿ ಶ್ರೀಮತಿ ಸರೋಜ ಗುಣಪಾಲ್‌ ಜೈನ್‌ ವಹಿಸಿದ್ದರು. ಗೌರವ ಉಪಸ್ಥಿತಿಯನ್ನು ಬ್ರಾಹ್ಮಿ ಜೈನ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷ ಪ್ರಸನ್ನ ಆರ್.ಹೆಗ್ಡೆ ಹಾಗೂ ಶ್ರೀಮತಿ ರಾಜೇಶ್ವರಿ ವಿ.ಅಧಿಕಾರಿ ವಹಿಸಿದ್ದರು. ವಾಷಿ೯ಕ ಗತ ಸಭೆಯ ವರದಿಯನ್ನು ನಿಗ೯ಮಿತ ಕಾಯ೯ದಶಿ೯ ಆಶಾಲತಾ ಮಂಡಿಸಿದರು. ಹಾಗೆಯೇ ನಿಗ೯ಮಿತ ಕೋಶಾಧಿಕಾರಿ ಶ್ರೀಮತಿ ವಾಣಿ ವೃಷಭರಾಜ್‌ ಲೆಕ್ಕ ಪತ್ರ ಮಂಡಿಸಿದರು. ನಿಗ೯ಮಿತ ಅಧ್ಯಕ್ಷೆ ಶ್ರೀಮತಿ ಸರೋಜಾ ಗುಣಪಾಲ್‌ ಜೈನ್ ನೂತನ ಅಧ್ಯಕ್ಷರಾದ ಶ್ರೀಮತಿ ಸುನೀತಾ ಶಾಂತಿಪ್ರಸಾದ್‌ ಅವರಿಗೆ ಅಧಿಕಾರ ಹಸ್ತಾoತರಿಸಿದರು .

ಕಾಯ೯ಕ್ರಮದಲ್ಲಿ ಶ್ರೀಮತಿ ಪದ್ಮಲತಾ ಮತ್ತು ಶ್ರೀಮತಿ ಸುನೀತಾ ಬಲ್ಲಾಳ್‌ ಪ್ರಾಥಿ೯ಸಿ, ನಿಗ೯ಮಿತ ಜತೆ ಕಾಯ೯ದಶಿಗಳಾದ ಶ್ರೀಮತಿ ಮಮತಾ ಸ್ವಾಗತಿಸಿದರು.ನೂತನ ಕಾಯ೯ದಶಿ೯ ದೀಪಶ್ರೀ ಜೈನ್‌ ಧನ್ಯವಾದವಿತ್ತರು. ಶ್ರೀಮತಿ ಸಂಧ್ಯಾ ಸುಕುಮಾರ್‌ ಹಾಗೂ ಶ್ರೀಮತಿ ಆಶಾಲತಾ ಜೈನ್‌ ಕಾಯ೯ಕ್ರಮ ನಿರೂಪಿಸಿದರು.

Related posts

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya
error: Content is protected !!