32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

ಕೌಕ್ರಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುತ್ತದೆ.

ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿರುತ್ತದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಇರುವುದರಿಂದ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ವಿನಂತಿಸಲಾಗಿದೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya
error: Content is protected !!