23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

ಬೆಳ್ತಂಗಡಿ: ಸಂಸದ ಕ್ಯಾ| ಬ್ರಿಜೇಶ್ ಚೌಟ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ

ವಿನಯಚಂದ್ರ ಗೌಡ ರವರು ಆಯ್ಕೆಯಾಗಿರುತ್ತಾರೆ. ಇವರು ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!