September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

ತೆಕ್ಕಾರು: ಪತಿ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಜು.17ರಂದು ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ.

ಬಾಜಾರು ನಿವಾಸಿ ಝೀನತ್ (41) ಮೃತ ಮಹಿಳೆ. ಪತಿ ರಫೀಕ್ ಕೊಲೆ ಮಾಡಿದ ಆರೋಪಿ. ಬೆಳಗ್ಗೆ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಪತ್ನಿಗೆ ರಫೀಕ್ ಚೂರಿಯಿಂದ ಇರಿದು ಹತ್ಯೆ ಮಾಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Related posts

ಎಸ್.ಡಿ.ಎಂ. ಸಂಸ್ಥೆಗಳ ಸಾಧನೆಗಳ ಅನಾವರಣ: ‘Institutions of Legacy’ಕಾಫಿ ಟೇಬಲ್ ಪುಸ್ತಕ ಹೆಗ್ಗಡೆಯವರಿಂದ ಲೋಕಾರ್ಪಣೆ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya
error: Content is protected !!