37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಫರ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವಾಗಿಸಲು 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಒಳಗೊಂಡಿದೆ.

ಉಜಿರೆ, ನೆಲ್ಯಾಡಿ, ಬೆಳ್ಳಾರೆ, ಕೆಯ್ಯೂರು, ಒಳಮೊಗ್ರು, ನರಿಮೊಗ್ರು, ನರಿಕೊಂಬು, ತೆಂಕಮಿಜಾರು, ಪುತ್ತಿಗೆ, ಬೆಳುವಾಯಿ, ಅಡ್ಡಾರು, ಮೂಳೂರು ತಲಪಾಡಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾಮಟ್ಟದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ ಅಡಿಯಲ್ಲಿ ಸೋಲಾರ್ ಅಳವಡಿಸುವಂತೆ ಗ್ರಾಮಮಟ್ಟದಲ್ಲಿ ಜನರಿಗೆ ಉತ್ತೇಜನ ನೀಡಲು ಸೂಚಿಸಲಾಗಿದೆ.

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya
error: Content is protected !!