September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ರ ಸಂಘ ಬೆಳ್ತಂಗಡಿ ತಾಲೂಕು ಇದರ ನೂತನ ಸಂಯೋಜಿತ ಸಂಘವಾಗಿ ಕನ್ಯಾಡಿ ಹತ್ತಿರ ರಿಕ್ಷಾ ಪಾರ್ಕ್ ಸೇರ್ಪಡೆ ಮಾಡಲಾಯಿತು .

ತಾಲೂಕು ರಿಕ್ಷಾ ಚಾಲಕರ ಸಂಘ ದ ಅಧ್ಯಕ್ಷ ಕೃಷ್ಣ ಪೂಜಾರಿ ಬೆಳಾಲು ಮಾಹಿತಿ ನೀಡಿ, ತಾಲೂಕು ಸಂಘಕ್ಕೆ ಸೇರ್ಪಡೆ ಮಾಡಿದರು. ಸಂಘದ ಅಧ್ಯಕ್ಷರಾಗಿ ಕೊರಗಪ್ಪ ನಾಯ್ಕ, ಕಾರ್ಯದರ್ಶಿಯಾಗಿ ಅಬೂಬಕ್ಕರ್ ಹಾಗೂ ಸದಸ್ಯರು, ಮಂಜುನಾಥ, ಸತೀಶ, ವೆಂಕಪ್ಪ ಮೂಲ್ಯ , ಅಬ್ದುಲ್ ಕರೀಂ, ಅಬ್ದುಲ್ ರಜಾಕ್ ಉಪಸಿದ್ಧರಿದ್ದರು .

Related posts

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!