September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

ಕೊಕ್ಕಡ: ಇಲ್ಲಿಯ ಸೌತಡ್ಕ ಗುಂಡಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾದ ಘಟನೆ ಜು. 17 ರಂದು ನಡೆದಿದೆ.

ಕಾಡಾನೆಗಳ ಸಂಚಾರದಿಂದ ಸಾರ್ವಜನಿಕರಲ್ಲಿ, ಕೃಷಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!