ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಇಂದು(ಜು.17) ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಮುಲ್ಲೈ ಮುಹಿಲನ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಿದರು.
previous post






