September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

ಕೊಕ್ಕಡ: ಇಲ್ಲಿಯ ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು , ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು. 17 ರಂದು ನಡೆದಿದೆ.

ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ.

ಬೆಳ್ಳಂಬೆಳ್ಳಗೆ ಎರಡು ಆನೆಗಳು ಸೌತಡ್ಕದಲ್ಲಿ ತಿರುಗಾಡುತ್ತಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದಿದ್ದರು. ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆಯು ತಿರುಗಿ ಬಂದು ಬಾಲಕೃಷ್ಣ ಶೆಟ್ಟಿ ಎಂಬವರಿಗೆ ಸೊಂಡಿಲಿನಿಂದ ತಿವಿದು, ಗಂಭೀರ ಗಾಯಗೊಳಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Related posts

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya
error: Content is protected !!