September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆ. 8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಕ್ಷೇತ್ರದ ಆಡಳಿತ ಮೊಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲು ಗುತ್ತು, ಅಸ್ತ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ , ಅಧ್ಯಕ್ಷ ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿಗಳಾದ ದುರ್ಗ ಪ್ರಸಾದ್ ಕೆಮು೯ಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಸಮಿತಿ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಕ್ಷೇತ್ರದ ಅರ್ಚಕರಾದ ಸಂಪತ್ ಕುಮಾರ್, ಸಮಿತಿ ಸದಸ್ಯರಾದ ಶ್ರೀನಿವಾಸ್ ಗೌಡ ಗಣಪನಗುತ್ತು, ಸುಂದರ ಎಂ. ಕೆ ,ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸಂಚಾಲಕರಾದ ಆರತಿ ರುಕ್ಮಯ್ಯ ಗೌಡ ಏರ್ದೊಟ್ಟು, ಅನಂತಪದ್ಮನಾಭ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ಗಣಪನಗುತ್ತು, ಗೌರವಾಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ನಿಕಟಪೂರ್ವ ಸಂಚಾಲಕಿಯಾದ ಶಾಲಿನಿ ಶಶಿಧರ್ ಗೊಲ್ಲ, ಕುಣಿತ ಭಜನಾ ತಂಡದ ಸಂಚಾಲಕಿ ಸ್ವಾತಿ ದಿನೇಶ್ ಮರ್ವದಡಿ, ಶ್ರೀ ಅನಂತೇಶ್ವರ ಭಜನ ಮಂಡಳಿಯ ಅಧ್ಯಕ್ಷ ಹರೀಶ್ ಪೋಸೋಟ್ಟು, ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ರಾಘವೇಂದ್ರ ಮಠದ ಪರಿಸರ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya
error: Content is protected !!