37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

ಹೊಸಂಗಡಿ: ಹೊಸಂಗಡಿ ವಲಯದಲ್ಲಿ ಸಾರ್ವಜನಿಕ ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ್ ರವರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿ ಗಣೇಶ್ ಹಾಗೂ ಕಾಂತಪ್ಪ ರವರ ಸಮ್ಮುಖದಲ್ಲಿ ವಿತರಿಸಿದರು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ, ಒಕ್ಕೂಟದ ಅಧ್ಯಕ್ಷ ರೋಹಿತಾಕ್ಷ ಹಾಗೂ ಸ್ಮಶಾನ ಸಮಿತಿ ಅಧ್ಯಕ್ಷ ಹರೀಶ್ , ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya
error: Content is protected !!