28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

ಉಜಿರೆ: ಕಳೆದ ಹಲವಾರು ವರ್ಷಗಳಿಂದ ಉದ್ಯಮ ಕ್ಷೇತ್ರದಲ್ಲಿ ಅನುಭವಿರುವ ಜಿತೇಶ್ ಜೈನ್ ಮತ್ತು ಅನ್ವೇಷಾ ಜೈನ್ ಮಾಲೀಕತ್ವದ ಹೆಗ್ಡೆ ಮೆಡಿಕಲ್ ಉಜಿರೆಯಲ್ಲಿ ಪ್ರಾರಂಭಗೊಂಡ ಪ್ರಯುಕ್ತ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದ ತೀರಾ ಬಡ ಕುಟುಂಬಕ್ಕೆ ಅನಿವಾರ್ಯವಿದ್ದಲ್ಲಿ ಉಚಿತ ಔಷಧ ನೀಡುವ ಬಗ್ಗೆ ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳುತ್ತಿರುವ ರೋಗಿಗಳಿಗೆ ಅಗತ್ಯವಾಗಿ ಔಷಧಗಳು ಬೇಕಾಗಿರುತ್ತದೆ. ಆದರೆ ಮೆಡಿಸಿನ್ ತೆಗೆದುಕೊಳ್ಳಲು ಆರ್ಥಿಕ ಅಡಚಣೆಯಿರುತ್ತದೆ. ಅಂತವರಿಗೆ ನಾವು ಸಹಾಯ ಮಾಡಬೇಕೆಂಬ ಸಂಕಲ್ಪ ಮಾಡಿದ್ದೇವೆ ಎಂದು ಉಜಿರೆ ಚಾರ್ಮಾಡಿ ರಸ್ತೆ ವಿಶ್ವಾಸ್ ಸಿಟಿ ಬಿಲ್ಡಿಂಗ್‌ನಲ್ಲಿರುವ ಹೆಗ್ಡೆ ಮೆಡಿಕಲ್‌ನ ಮಾಲಕರು ತಿಳಿಸಿದರು. ಸಂಪರ್ಕಕ್ಕಾಗಿ ಮೊಬೈಲ್ ಸಂಖ್ಯೆ: 9880080707

Related posts

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya
error: Content is protected !!