23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 22 ರಂದು ಬೆಳಿಗ್ಗೆ 10 ಕ್ಕೆ ಹಾಲು ಉತ್ಪಾದಕರ ಸಹಕಾರಿ ಸಂಘ ಕಾರ್ಯತ್ತಡ್ಕ ಇದರ ಸಭಾಭವನದಲ್ಲಿ, ಮಧ್ಯಾಹ್ನ 2.30ಕ್ಕೆ ಶಿರ್ಲಾಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.

Related posts

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya
error: Content is protected !!