Uncategorized

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯುವುದರಿಂದ ಯಾರೂ ಕೂಡ ಸುಮ್ಮನೆ ಆನೆ ಬಂತು ಎಂದು ಹಗಲು ಮತ್ತು ರಾತ್ರಿ ವೇಳೆ ಯಲ್ಲಿ ಪಟಾಕಿ ಯನ್ನು ಹಚ್ಚಬೇಡಿ ಮತ್ತು. ಸಾರ್ವಜನಿಕರು ಹಗಲು ಮತ್ತು ರಾತ್ರಿ ವೇಳೆ ಕಾರಣವಿಲ್ಲದೇ ರಸ್ತೆಯಲ್ಲಿ ಹಾಗೂ ತೋಟದಲ್ಲಿ ವಿನಾಕಾರಣ ತಿರುಗಾಡಬೇಡಿ ಒಂದು ವೇಳೆ ಆನೆ ಕಂಡು ಬಂದಲ್ಲಿ ತಕ್ಷಣ ಹತ್ತಿರ ಇರುವಂಥ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ,

Related posts

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!