ಉಜಿರೆ :ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜು.12 ರಂದು ಜರುಗಿತು. ತರಬೇತಿಯನ್ನು ವಾಣಿ ಪದವಿಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ ಸುಧೀರ್ ಕೆ.ಯನ್ ಇವರು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ.ವಿಜಯ್ ಲೋಬೋ ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.











