ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

ಕೊಕ್ಕಡ: ಧರ್ಮಸ್ಥಳದಿಂದ ಮೈಸೂರು ಕಡೆಗೆ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಅಶ್ವಮೇಧ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.18 ರಂದು ನಡೆದಿದೆ.

ಕೊಕ್ಕಡ ಸಮೀಪದ ಕೌಕ್ರಡಿ ಬಳಿ ಈ ಘಟನೆ ಸಂಭವಿಸಿದ್ದು ಬಸ್ ನ ಎಡಭಾಗದಲ್ಲಿದ್ದ ವಿದ್ಯುತ್ ಕಂಬ ಬಸ್ ಮೇಲೆ ಬಿದ್ದು ಅದನ್ನು ತಪ್ಪಿಸಲು ಹೋಗಿ ಬಲ ಭಾಗದಲ್ಲಿದ್ದ ಕಂಬವು ಬಸ್ ಮೇಲೆ ಬಿದ್ದಿದೆ. ತಂತಿಗಳು ತುಂಡರಿಸಿ ಬಿದ್ದಿದ್ದು, ವಿದ್ಯುತ್ ಸರಬರಾಜು ಇಲ್ಲದ ಪರಿಣಾಮ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಬಸ್ ನ ಶೋ ಗಾಜುಗಳು ಹುಡಿಯಾಗಿದೆ ಎಂದು ಧರ್ಮಸ್ಥಳ ಡಿಫೋ ಅಧಿಕಾರಿ ತಿಳಿಸಿದ್ದಾರೆ.

Related posts

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya
error: Content is protected !!