32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತದ ಕೃಷಿ ನಾಟಿ ಗೆ ಸಸಿ ಮಡಿಯನ್ನು ಶ್ರೀ ಕ್ಷೇ, ಧ ,ಗ್ರಾ ಯೋ, ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ರವರು ಗದ್ದೆ ಮನೆಯ ಪ್ರಗತಿಪರ ಕೃಷಿಕ ವಿಶ್ವನಾಥ ರವರಿಗೆ ಹಸ್ತಂತರಿಸಿದರು

ಈ ವೇಳೆ ಮಾತನಾಡಿದ ದಿನೇಶ್ ರವರು ಭತ್ತ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಯುವ ಜನತೆ ಭತ್ತ ಕೃಷಿಯತ್ತ ಆಕರ್ಷಣೆಯಾಗುತ್ತಿದ್ದು,ಇಂದು ಭತ್ತ ಕೃಷಿ ಉಳಿಯಲು ಯಂತ್ರೋಪಕರಣವೇ ಮೂಲ ಆಧಾರವಾಗಿದೆ. ಕೂಲಿಯಾಳುಗಳ ಸಮಸ್ಯೆಯನ್ನು ನಿವಾರಿಸಿ ಇಂದು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಲು,ಕ್ಲಪ್ತ ಸಮಯದಲ್ಲಿ ಉಳುಮೆ ನಾಟಿ, ಕಟಾವಿಗೆ ಯಂತ್ರಗಳ ಪೂರ್ಣವಾದ ಬಳಕೆ ಮಾಡುತ್ತಿರುವುದರಿಂದ ಭತ್ತ ಕೃಷಿಯು ಅತ್ಯಂತ ಸುಲಭದ ಕೃಷಿಯಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಯೋಜನಾಧಿಕಾರಿ ಅಶೋಕ್, ಕೃಷಿ ಮೇಲ್ವಿಚಾರಕರು ಕೃಷ್ಣ, csc ನೋಡಲ್ ಅಧಿಕಾರಿ ಸುರೇಶ, ವಲಯ ಮೇಲ್ವಿಚಾರಕರು ಯಶೋಧ, ಪ್ರಗತಿಪರ ರೈತರು ಉಪಸ್ಥಿತರಿದ್ದರು

Related posts

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!