September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

ಬೆಳ್ತಂಗಡಿ: ಗೇರುಕಟ್ಟೆ ಮಾತೃ ಕೃಪ ನಿವಾಸಿ, ದಿ. ಲಕ್ಷ್ಮಣ ರಾವ್ ಅವರ ಪತ್ನಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೋಶಾಧಿಕಾರಿ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರ ಮಾತೃಶ್ರೀ ಶ್ರೀಮತಿ ಸರೋಜಿನಿ(70) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.18 ರಂದು ನಿಧನ ಹೊಂದಿದರು.

ಕಳೆದ ಭಾನುವಾರ ಅಸೌಖ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ಪುತ್ರ ಭುವನೇಶ್, ಸೊಸೆ, ಮೊಮ್ಮಕ್ಕಳು, ಸಹೋದರಿಯನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ ಗೇರುಕಟ್ಟೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya
error: Content is protected !!