23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

ಶಿರ್ಲಾಲು:ಶಿರ್ಲಾಲು ಗ್ರಾಮದ ಕೃಷಿಕ ಮುಡ್ಜಾಲು ಮನೆಯ ವಸಂತ ಪೂಜಾರಿ (77ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ಜು. 18 ರಂದು ನಿಧನರಾದರು.

ಮೃತರು ಪತ್ನಿ ತುಂಗಮ್ಮ,ನಾಲ್ಕು ಪುತ್ರರಾದ ಗಣೇಶ,ಗಂಗಾಧರ,ವಿಶ್ವನಾಥ,ಹರೀಶ್,ಇಬ್ಬರು ಪುತ್ರಿಯರಾದ ನಾಣ್ಯಮ್ಮ,ಶಾಲಿನಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya
error: Content is protected !!