September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ 2025- 27 ನೇ ಸಾಲಿನ ಗೌರವ ಅಧ್ಯಕ್ಷರಾಗಿ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ಅಧ್ಯಕ್ಷರಾಗಿ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಗುರುವಾಯನಕೆರೆ ಹಾಗೂ ಕೋಶಾಧಿಕಾರಿಯಾಗಿ ಸುಜಿತ್ ರೈ ಪದ್ಮುಂಜ ರವರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಹರ್ಷ ಬಳ್ಳಮಂಜ, ಉಮೇಶ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಗಣೇಶ್ ಹೆಗ್ಡೆ ನಾರಾವಿ, ಸಂಘಟನಾ ಕಾರ್ಯದರ್ಶಿಯಾಗಿ ಗಂಗಾಧರ ಉಜಿರೆ, ಕ್ರೀಡಾ ಕಾರ್ಯದರ್ಶಿಯಾಗಿ ಸಂದೀಪ್ ಪೊಳಲಿ ಶಿರ್ಲಾಲು, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಟ್ಟೆ, ಛಾಯಾ ಕಾರ್ಯದರ್ಶಿಯಾಗಿ ಸಂದೇಶ್ ನಿಡ್ಲೆ, ಪತ್ರಿಕಾ ಪ್ರತಿನಿಧಿಯಾಗಿ ಉಮೇಶ್ ಮದ್ದಡ್ಕ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಧನಂಜಯ್ ವೇಣೂರು, ವಸಂತ ಧನ್ಯ ವೇಣೂರು, ಮೋಹನ್ ರಾಜ್ ಮಡಂತ್ಯಾರು, ಧನಂಜಯ್ ಕೊಲ್ಪೆದಬೈಲು, ಸುಧಾಕರ ಗೇರುಕಟ್ಟೆ, ಪ್ರಶಾಂತ್ ನ್ಯೂಲುಕ್ ಬೆಳ್ತಂಗಡಿ, ಸಂತೋಷ್ ಬಾಬು ಬೆಳ್ತಂಗಡಿ, ನಿತಿನ್ ಕಲ್ಮಂಜ ಬೆಳ್ತಂಗಡಿ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಶಿವಪ್ರಸಾದ್ ಉಜಿರೆ, ವಿಕ್ರಮ್ ಗೌಡ ಧರ್ಮಸ್ಥಳ, ರಂಜನ್ ನೆರಿಯ, ರಾಜೇಶ್ ಮಂಜೊಟ್ಟಿ, ಚಂದ್ರಶೇಖರ್ ಬಂದಾರು ಆಯ್ಕೆಯಾಗಿದ್ದಾರೆ.

    Related posts

    ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

    Suddi Udaya

    ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

    Suddi Udaya

    ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

    Suddi Udaya

    ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

    Suddi Udaya

    ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

    Suddi Udaya

    ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

    Suddi Udaya
    error: Content is protected !!