32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಕೊಕ್ಕಡ : ಸೌತಡ್ಕದಲ್ಲಿ ಜು. 17ರಂದು ನಡೆದ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಸೌತಡ್ಕ ರವರ ಮನೆಗೆ ಜು. 18ರಂದು ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಈ ಬಗ್ಗೆ ಅರಣ್ಯ ಸಚಿವರಲ್ಲಿ ಮಾತನಾಡಿ ಗರಿಷ್ಠ ಪ್ರಮಾಣದ ಪರಿಹಾರ ದೊರಕಿಸಿಕೊಡುವಲ್ಲಿ ಹಾಗೂ ಇಂಜಿನಿಯರಿಂಗ್ ಕಲಿತ ಮೃತರ ಪುತ್ರಿಗೆ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯ ಹರಿಶ್ಚಂದ್ರ, ಗಣ್ಯರಾದ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ದಯಾನೀಶ್, ಸಿರಿಲ್ ಡಿ’ಸೋಜಾ, ನಿತಿನ್ ಕಡೀರ, ಆಸೀಫ್ ಐಡಿಯಲ್, ಮಾಧವ ಸೌತಡ್ಕ, ಗಣೇಶ್ ಪೂಜಾರಿ, ಜಾನ್ಸನ್ ಪಾಯಸ್, ಗೋಪಾಲ್, ನಾರಾಯಣ ಹಿಬರ, ಇನ್ನಿತರರು ಉಪಸ್ಥಿತರಿದ್ದರು.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya
error: Content is protected !!