ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 22 ರಂದು ಬೆಳಿಗ್ಗೆ 10 ಕ್ಕೆ ಹಾಲು ಉತ್ಪಾದಕರ ಸಹಕಾರಿ ಸಂಘ ಕಾರ್ಯತ್ತಡ್ಕ ಇದರ ಸಭಾಭವನದಲ್ಲಿ, ಮಧ್ಯಾಹ್ನ 2.30ಕ್ಕೆ ಶಿರ್ಲಾಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.






