25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

ಕೊಕ್ಕಡ: ನೆಲ್ಯಾಡಿ ಹೊಸಮಜಲು ನಿವಾಸಿ, ಕೊಕ್ಕಡ ಅಂಚೆ ಕಛೇರಿಯ ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ(70ವ)ರವರು ಅಸೌಖ್ಯದಿಂದ ಇಂದು (ಜು. 19) ನಿಧನರಾಗಿದ್ದಾರೆ.

ಇವರು ಕೊಕ್ಕಡ ಅಂಚೆ ಕಛೇರಿಯಲ್ಲಿ ಹಲವು ವರ್ಷಗಳಿಂದ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಕೊಕ್ಕಡ ಗ್ರಾಮದಲ್ಲಿ ಪೋಸ್ಟ್‌ ಮ್ಯಾನ್‌ ಬಾಲಣ್ಣ ಎಂದೇ ಚಿರಪರಿಚಿತರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಮತ್ತು ಅಳಿಯ , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!