25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತ

ಕೊಕ್ಕಡ: ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಪಲ್ಟಿ

ಕೊಕ್ಕಡ: ಇಲ್ಲಿಯ ಹೂವಿನ ಕೊಪ್ಪಲ ಎಂಬಲ್ಲಿ ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಜು.19ರಂದು ನಡೆಯಿತು. ಲಾರಿಯಲ್ಲಿ ಚಾಲಕ ಮಾತ್ರ ಇದ್ದು, ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

Related posts

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya
error: Content is protected !!