September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

ಉಜಿರೆ: ತಮಿಳುನಾಡಿನ ಮಹೇಂದ್ರ ಇಂಜಿನಿಯರಿಂಗ್ ಕಾಲೇಜು ನಾಮಕಲ್ ನಲ್ಲಿ ಜುಲೈ 17 ರಿಂದ 18 ರಂದು ನಡೆದ 17ನೇ ದಕ್ಷಿಣ ಭಾರತ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಚಿಂತನ್ ಬಿ ಸಿ ಪ್ರಥಮ ಎಂ ಎಸ್ ಡಬ್ಲ್ಯೂ, ಮಣಿಕಂಠ ತೃತೀಯ ಬಿಕಾಂ, ಗಣೇಶ ತೃತೀಯ ಬಿಎ, ಓದುತ್ತಿರುವ ಕ್ರೀಡಾಪಟುಗಳು ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ,

ಇವರಿಗೆ ಸುದೀನ ಮತ್ತು ನಿತಿನ್ ತರಬೇತಿಯನ್ನು ನೀಡಿರುತ್ತಾರೆ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್, ಶಾರದಾ ಮಾರ್ಗದರ್ಶನವನ್ನು ನೀಡಿರುತ್ತಾರೆ

Related posts

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya
error: Content is protected !!