September 6, 2026
Uncategorized

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

ಬೆಳ್ತಂಗಡಿ : ಇಲ್ಲಿಯ ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ರೂ.4000/ವನ್ನು ತ್ರೀ ಚಕ್ರ ಆಟೋ ಚಾಲಕರ ಸಂಘ ಅಳಕ್ಕೆ ತಣ್ಣೀರುಪಂತ ಇದರ ಸದಸ್ಯ ಕೃಷ್ಣಪ್ಪ ಪೂಜಾರಿ ಪೊಯ್ಯಲು ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದು ಇವರಿಗೆ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಸಹಾಯಧನ ನೀಡಿದರು.

ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘದ ಕಾರ್ಯದರ್ಶಿ ವೆಂಕಟೇಶ್ ಹಾಗೂ ಅನಿಲ್ ಉಪಸಿತರಿದ್ದರು.

Related posts

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಜಡಿಮಳೆ:ಕಲ್ಮಂಜ ಮಾಣಿಂಜ ಚೋಮು ಎಂಬವರ ಮನೆಕುಸಿದು ಹಾನಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

Suddi Udaya
error: Content is protected !!