22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

ಕುವೆಟ್ಟು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು ಇದನ್ನು ಪತ್ತೆ ಹಚ್ಚುವ ಇ ಸಿ ಜಿ ಯಂತ್ರವನ್ನು ಜು18 ರoದು ಮದ್ದಡ್ಕ ಅಫಿಯಾ ಕ್ಲಿನಿಕ್ ನ ವೈದ್ಯರಾದ ಡಾ: ನಿಜಾಮ್ ರವರಿಗೆ ಪ್ರದೀಪ್ ನಾಯಕ್ ಬಲ್ಕತ್ಯಾರು ಇವರು ನೀಡಿದರು.

ಹೃದಯಕ್ಕೆ ಸoಬoದಿಸಿದ ತಪಾಸಣೆ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿ ಕೊoಡು ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡ ಅಸ್ಪತ್ರೆಗೆ ಹೋಗುಲು ಅನುಕೂಲವಾಗಬಹುದು ಈ ನಿಟ್ಟಿನಲ್ಲಿ ಹಳ್ಳಿ ಪ್ರದೇಶಗಳಲ್ಲಿ ಇoತಹ ವ್ಯವಸ್ಥೆ ಅಗತ್ಯವಾಗಿದೆ ಎಂದು ಸ್ಥಳೀಯರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ರೋಗಿಯ ಇ ಸಿ ಜಿ ಯ ರಿಪೋರ್ಟ್ (CAD)ಕಾರ್ಡಿಯಾಲಾಜಿ ಅಟ್ ಡೊರು ಸ್ಟೆಪ್(ರಿ)‌ಇದರ ಸ್ಥಾಪಕರು ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್ ರವರು ರಿಪೋರ್ಟ್ ನೋಡಿ ತಕ್ಷಣ ರೋಗಿಯ ಮುಂದಿನ ಚಿಕಿತ್ಸೆಗೆ ನೀಡಲು ಅನುಕೂಲವಾಗಲಿದೆ ಡಾ| ನಿಜಾಮ್ ಮಾತನಾಡಿ ಯಾವ ಸಮಯದಲ್ಲು ನನ್ನನ್ನು ತುರ್ತು ತಪಾಸಣೆಗೆ ಬೇಟಿಯಾಗಬಹುದು ಎoದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಚoದ್ರಹಾಸ್ ಕೇದೆ. ಪ್ರಭಾಕರ ಶೆಟ್ಟಿ ಉಪ್ಪಡ್ಕ. ಲಕ್ಷ್ಮೀಕಾಂತ್ ಮೂಡೈಲು. ಅಬ್ಬೊನ್ ಮದ್ದಡ್ಕ. ರಾಜ್ ಪ್ರಕಾಶ್ ಪಡ್ಡೈಲು. ಸಿರಾಜ್ ಚಿಲಿoಬಿ. ವಿಜಯ ಸಾಲ್ಯಾನ್. ರೋಶನ್ ಪಣಕಜೆ ಮತ್ತಿತರರು ಉಪಸ್ಥಿತರಿದ್ದರು. (ವರದಿ ಮನು ಮದ್ದಡ್ಕ )

Related posts

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಸಾಧನೆ

Suddi Udaya

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya
error: Content is protected !!