37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಇದರ ನೂತನ ರಾಜ್ಯ ಪ್ರತಿನಿಧಿಯಾಗಿ ಉಡುಪಿ ಆಮಂತ್ರಣ ವೇದಿಕೆ ಪ್ರತಿನಿಧಿಸುತ್ತಿರುವಭಾರತಿ ಪರ್ಕಳಆಯ್ಕೆಯಾಗಿದ್ದಾರೆ.

ಭಾರತಿ ಇವರು ಎಂ.ಜಿ.ಎಮ್ ಕಾಲೇಜು ಉಡುಪಿಯಲ್ಲಿ ಉಪನ್ಯಾಸಕಿಯಾಗಿ ಬರಹಗಾರರಾಗಿದ್ದೂ ಎಲ್ಲಾ ಸಾಹಿತ್ಯ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವೂ ತೊಡಗಿಸಿಕೊಂಡಿರುತ್ತಾರೆ. ಇವರ ಸೇವೆಗಳನ್ನು ಗಮನಿಸಿ ಮತ್ತು ಸಂಘಟನೆಯ ದೃಷ್ಟಿಯಿಂದ ಈ ಆಯ್ಕೆ ಮಾಡಲಾಗಿದೆ.

ಈಗಾಗಲೇ ರಾಜ್ಯ ಪ್ರತಿನಿಧಿಗಳಾಗಿ ಹೆಚ್ಕೆ ನಯನಾಡು ಬಂಟ್ವಾಳ, ಆಶಾ ಅಡೂರು ಬೆಳ್ತಂಗಡಿ, ಉಮಾ ಸುನಿಲ್ ಹಾಸನ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!