September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜು. 19 ರಂದು ಒಕ್ಕೂಟದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ನೆರವೇರಿಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಉಮಾ ಆರ್. ರಾವ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ನಿಕಟಪೂರ್ವ ಅಧ್ಯಕ್ಷ ಲ। ದೇವದಾಸ್ ಎಲ್. ಶೆಟ್ಟಿ, ಜೆ.ಸಿ.ಐ. ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷೆ ಶ್ರೀಮತಿ ಆಶಾ ಪ್ರಶಾಂತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಶಾಂತ ಬಂಗೇರ, ಗೌರವಾಧ್ಯಕ್ಷೆ ಶ್ರೀಮತಿ ಸವಿತಾ ಜಯದೇವ್, ಜತೆ ಕಾರ್ಯದರ್ಶಿ ಶ್ರೀಮತಿ ಗೀತಾ ಜಯವರ್ವ, ಕೋಶಾಧಿಕಾರಿ ಶ್ರೀಮತಿ ಯಶೋಧ ಲಾಯಿಲ, ಉಪಾಧ್ಯಕ್ಷೆ ಶ್ರೀಮತಿ ಉಷಾ ಲಕ್ಷ್ಮಣ ಗೌಡ , ಮಹಾಪೋಷಕರು ಶ್ರೀಮತಿ ಲೋಕೇಶ್ವರಿ ವಿನಯಚಂದ್ರ , ಹಾಗೂ ಕಾರ್‍ಯಕಾರಿ ಸಮಿತಿಯ ಸದಸ್ಯರು, ಸಾಂತ್ವಾನ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
error: Content is protected !!