37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ರಿಕ್ಷಾ ಚಾಲಕರ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನವನ್ನು ಸ್ನೇಹ ಸಂಗಮ ಆಟೋ ಚಾಲಕರ ಸಂಘ ಗೇರುಕಟ್ಟೆ ಇದರ ಸದಸ್ಯ ವಸಂತಶೆಟ್ಟಿ ರವರು ಡೆಂಗ್ಯೂ ಜ್ವರದಿಂದ ಚಿಕಿತ್ಸೆ ಪಡೆದು ವಿಶ್ರಾಂತಿಯಲ್ಲಿದ್ದು

ಇವರಿಗೆ ಸಹಾಯಧನ ರೂ.3000/ವನ್ನು ತಾಲೂಕು ಉಪಾಧ್ಯಕ್ಷ ಲವಕುಮಾರ್, ಸಂಘದ ಅಧ್ಯಕ್ಷ ಕುಶಾಲಪ್ಪ, ನೀಡಿದರು. ಸಂಘದ ಸದಸ್ಯರು ಉಪಸಿತರಿದ್ದರು.

Related posts

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya
error: Content is protected !!