37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಸೌತಡ್ಕದಲ್ಲಿ ಜು.17ರಂದು ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಪುಷ್ಪಗಿರಿ ರವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ತಮ್ಮ ಕೈಲಾದ ಧನಸಹಾಯವನ್ನು ನೀಡಿದರು.

ಮೃತರ ಪತ್ನಿಗೆ ಸೌತಡ್ಕದಲ್ಲಿ ಈಗಾಗಲೇ ಇರುವ ತಾತ್ಕಲಿಕ ಉದ್ಯೋಗವನ್ನು ಖಾಯಂಗೊಳಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೆ ಮೃತರ ಮಗಳಿಗೆ ಉನ್ನತ ಉದ್ಯೋಗವನ್ನು ಕೊಡಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭ ತುಕ್ರಪ್ಪ ಶೆಟ್ಟಿ ನೂಜೆ , ಗಣೇಶ್‌ ಕಲಾಯಿ ಉದ್ಯಮಿಗಳು, ಶ್ರೀನಾಥ್‌ ಬಡೆಕೈಲ್‌ , ಶಶಿ ಲಕ್ಷ್ಮಿ ಮೊಬೈಲ್ಸ್‌ ಕೊಕ್ಕಡ, ರಾಘವ ಭಂಡಾರಿ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya
error: Content is protected !!