September 6, 2026
ತಾಲೂಕು ಸುದ್ದಿರಾಜಕೀಯವರದಿ

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

ಕೊಕ್ಕಡ: ಆನೆ ದಾಳಿಯಿಂದ ಮೃತಪಟ್ಟ ಸೌತಡ್ಕ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಜು. 19ರಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಸರಕಾರದಿಂದ ಪರಿಹಾರ ದೊರೆಯುವಲ್ಲಿ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ವಿಶ್ವನಾಥ ಕೊಲ್ಲಾಜೆ, ಗಣೇಶ್ ಕಾಶಿ, ಶ್ರೀಮತಿ ಸುಚಿತ್ರ ವಿ. ಕೊಲ್ಲಾಜೆ, ದಯನೀಶ್ ಕೊಕ್ಕಡ, ನಿತಿನ್ ಕೊಕ್ಕಡ, ಇನ್ನಿತರರು ಉಪಸ್ಥಿತರಿದ್ದರು.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya
error: Content is protected !!