September 6, 2026
Uncategorized

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

ಬೆಳ್ತಂಗಡಿ: ಬೆಳ್ಥಂಗಡಿ ಬಸ್ ನಿಲ್ದಾಣ ಬಳಿ ಸಂತೋಮ್ ಟವರ್ ನಲ್ಲಿ ಕಾರ್ಯಾಚರಿಸುತ್ತಿರುವ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಿಂದ ಅಷಾಡ ಸ್ಪೆಷಲ್ ಆಫರ್ ನಡೆಯುತ್ತಿದ್ದು ಜು. 21ರಿಂದ ಆ. 10 ವರೆಗೆ ಉಚಿತ ಪ್ರವೇಶ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಇರಲಿದೆ. ಆಸಕ್ತರು ಇದರ ಪ್ರಯೋಜನ ಪಡೆಯುವಂತೆ ಮಾಲಕರು ತಿಳಿಸಿದ್ದಾರೆ.

Related posts

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಆಟಿಡೊಂಜಿ ದಿನ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾಪ೯ಣೆ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya
error: Content is protected !!