September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ರವಿಚಂದ್ರ ಭಂಡಾರಿ ನಿಧನ

ವೇಣೂರು : ಇಲ್ಲಿಯ ದಿವಂಗತ ದಾಮೋದರ ಯಾನೆ ಶ್ಯಾಮ ಭಂಡಾರಿಯವರ ಪುತ್ರ ರವಿಚಂದ್ರ ಭಂಡಾರಿ(45 ವರ್ಷ) ರವರು ಅಸೌಖ್ಯದಿಂದ ಜು. 19 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ವೇಣೂರಿನಲ್ಲಿ ಕ್ಷೌರಿಕ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಮೃತರು ಪತ್ನಿ ಸುಮಲತಾ, ಇಬ್ಬರು ಪುತ್ರಿಯರಾದ ಅನ್ನಿತಾ ಮತ್ತು ಅಭಿಜ್ಞಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ಕಳಿಯ : ಸಂಬೋಳ್ಯ ನಿವಾಸಿ ಸುಂದರ ನಾಯ್ಕ ನಿಧನ

Suddi Udaya

ಪುತ್ತಿಲ ಕಲಾಯ ಗುತ್ತುವಿನಲ್ಲಿ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ ಮತ್ತು ಪುಸ್ತಕ ಪ್ರಸ್ತುತಿ ಹಾಗೂ ಸಾವಿರದ ಸಾಧಕರು ಕಾರ್ಯಕ್ರಮ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!