September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನೇಜಿ ನೆಡುವ ಕಾರ್ಯಕ್ರಮ ” ವನ್ನು ಪರಿಸರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು .

ಕಾರ್ಯಕ್ರಮದಲ್ಲಿ ಪರಿಸರ ಸಂಘದ ವಿಧ್ಯಾರ್ಥಿಗಳು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ , ಹಾಗೂ ಶಾಲಾ ಬೋಧಕೇತೆರ ಸಿಬ್ಬಂದಿಗಳು ಸೇರಿ ಬತ್ತದ ನಾಟಿ ಮಾಡಿದರು.


ಕಾರ್ಯಕ್ರಮವನ್ನು ಶಾಲೆಯ ಪರಿಸರ ಸಂಘದ ಶಿಕ್ಷಕರು ವ್ಯವಸ್ಥಿತವಾಗಿ ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು. ತುಳು ಪಾರ್ದಾನ ವನ್ನು ಹಾಡಿಸಿ ಸಂಭ್ರಮ ಪಟ್ಟರು. ಭತ್ತ ಹೇಗೆ ನೆಡುವುದು ಎನ್ನುವ ಪ್ರತ್ಯಾಕ್ಷಿಕೆಯನ್ನು ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ ವಿಯಾವರು ಮಾಡಿ ತೋರಿಸಿದರು. ವಿಧ್ಯಾರ್ಥಿಗಳು ನೇಜಿ ನಾಟಿ ಮಾಡಿ ಖುಷಿ ಪಟ್ಟರು.ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಶಿಷ್ಟಾಚಾರ, ಶಿಸ್ತು, ಆರೋಗ್ಯದ ಮಹತ್ವ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತವೆ.

Related posts

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಮೇ 11: ಎಕ್ಸೆಲ್ ಲಾಂಗ್ ಟರ್ಮ್ ನೀಟ್ ಕೋಚಿಂಗ್ ಪ್ರಾರಂಭ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya
error: Content is protected !!