23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಪುಷ್ಪಗಿರಿ ಜು.19ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಗಣೇಶ ಕಾಶಿ, ಪ್ರಶಾಂತ್‌ ಮಚ್ಚಿನ, ವಿಶ್ವನಾಥ ಕೊಲ್ಲಾಜೆ ಹಾಗೂ ತುಕ್ರಪ್ಪ ಶೆಟ್ಟಿ ನೂಜೆ ಉಪಸ್ಥಿತರಿದ್ದರು.

Related posts

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya
error: Content is protected !!